ಹಲೋ ಸ್ನೇಹಿತರೇ ನಮಸ್ಕಾರ, ಇದೀಗ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಬಂದಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಆಸ್ಟ್ರೋಫಿಸಿಕ್ಸ್ (IIAP) 2025ನೇ ಸಾಲಿಗೆ ಮಹತ್ವದ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಲೈಬ್ರರಿ ಟ್ರೈನಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ಇದು ತಾಂತ್ರಿಕ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆಯಲು ಒಂದು ಸುಂದರ ಅವಕಾಶವಾಗಿದೆ.

IIAP ನೇಮಕಾತಿ 2025:
- ಹುದ್ದೆಯ ಹೆಸರು: , ಲೈಬ್ರರಿ ಟ್ರೈನಿ
- ಒಟ್ಟು ಹುದ್ದೆಗಳ ಸಂಖ್ಯೆ: 03
- ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
- ಅಧಿಕೃತ ವೆಬ್‌ಸೈಟ್: https://www.iiap.res.in/
- ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 25-06-2025
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24-07-2025
ಕರ್ನಾಟಕ ಸರ್ಕಾರಿ ಹುದ್ದೆಗಳು | Click Here |
ಕೇಂದ್ರ ಸರ್ಕಾರಿ ಹುದ್ದೆಗಳು | Click Here |
ಫ್ರೀಲಾನ್ಸ್ ಹುದ್ದೆಗಳು | Click Here |
ವಿದ್ಯಾರ್ಹತೆ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು
- ಸ್ನಾತಕೋತ್ತರ ಪದವಿಯನ್ನು
- M.LI.Sc, ಪೂರ್ಣಗೊಳಿಸಿರಬೇಕು.
ವಯೋಮಿತಿ:
ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಗರಿಷ್ಠ ವಯಸ್ಸು 01-07-2025 ರಂತೆ 26 ವರ್ಷ ವಯೋಮಿತಿಯನ್ನು ಹೊಂದಿರಬೇಕು.
ಅರ್ಜಿ ಶುಲ್ಕ:
ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ವೇತನ ಶ್ರೇಣಿ:
ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹30,000/- ವೇತನ ನೀಡಲಾಗುತ್ತದೆ.
ಆಯ್ಕೆ ವಿಧಾನ:
- ಲಿಖಿತ ಪರೀಕ್ಷೆ
- ಸಂದರ್ಶನ
ಅರ್ಜಿ ಸಲ್ಲಿಸುವ ವಿಧಾನ:
- ಅಧಿಕೃತ ವೆಬ್‌ಸೈಟ್ https://www.iiap.res.in/ ಗೆ ಭೇಟಿ ನೀಡಿ.
- ನಿಮಗೆ ಸಂಬಂಧಿಸಿದ IIAP ವಿಭಾಗವನ್ನು ಆಯ್ಕೆಮಾಡಿ.
- ಲೈಬ್ರರಿ ಟ್ರೈನಿ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
- ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್ ತೆರೆಯಿರಿ.
- ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
- ಶುಲ್ಕ ಪಾವತಿ ಮಾಡಿ.
- ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
ಪ್ರಮುಖ ಲಿಂಕ್ಗಳು:
ವಾಟ್ಸಾಪ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಇತರೆ ಹುದ್ದೆಗಳ ಮಾಹಿತಿಗಾಗಿ | Click Here |
ಟೆಲಿಗ್ರಾಮ್ ಗ್ರೂಪ್ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ಅಧಿಸೂಚನೆ | Click Here |
ಅಪ್ಲೇ ಆನ್ಲೈನ್ | Click Here |
ಅಧಿಕೃತ ವೆಬ್‌ಸೈಟ್ | Click Here |
ಇತರೆ ಉದ್ಯೋಗ ಮಾಹಿತಿ:
- ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿ | ESIC Karnataka Recruitment 2025
- ರೈಲ್ವೆ ಇಲಾಖೆಯಲ್ಲಿ 6,328 ಹುದ್ದೆಗಳ ನೇಮಕಾತಿ | RRB Recruitment 2025
I’m Nayana P, a passionate journalist and writer dedicated to providing informative and meaningful content. As an article writer at Udyogadeepa, my goal is to deliver valuable information and guidance related to jobs, education, competitive exams, and career development — especially for the youth.
With a strong focus on employment opportunities, government job updates, exam preparation, and interview tips, I aim to simplify complex topics and present them in a clear, reader-friendly manner.
Through my writing, I hope to inspire young readers and help them stay informed, confident, and career-ready. My writing style is simple, direct, and packed with practical insights.
🖋️ Trustworthy content, clear expression, and insightful perspectives — that’s the essence of my writing.