Join WhatsApp Group

ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ | UIDAI Recruitment 2025

ಹಲೋ ಸ್ನೇಹಿತರೇ ನಮಸ್ಕಾರ, ಇದೀಗ ನೂರಾರು ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ ಬಂದಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) 2025ನೇ ಸಾಲಿಗೆ ಮಹತ್ವದ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ವಿಭಾಗ ಅಧಿಕಾರಿ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟಿಸಿದೆ. ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗವನ್ನು ಪಡೆಯಲು ಒಂದು ಸುಂದರ ಅವಕಾಶವಾಗಿದೆ.

UIDAI Recruitment 2025
  • ಹುದ್ದೆಯ ಹೆಸರು: ವಿಭಾಗ ಅಧಿಕಾರಿ
  • ಒಟ್ಟು ಹುದ್ದೆಗಳ ಸಂಖ್ಯೆ: 02
  • ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ
  • ಅಧಿಕೃತ ವೆಬ್‌ಸೈಟ್: https://uidai.gov.in/en/
  • ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ:  09-07-2025
  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 08-09-2025
ಕರ್ನಾಟಕ ಸರ್ಕಾರಿ ಹುದ್ದೆಗಳುClick Here
ಕೇಂದ್ರ ಸರ್ಕಾರಿ ಹುದ್ದೆಗಳುClick Here
ಫ್ರೀಲಾನ್ಸ್ ಹುದ್ದೆಗಳುClick Here

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅಧಿಸೂಚನೆ ಪ್ರಕಾರ ವಿದ್ಯಾರ್ಹತೆ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸಲು ಅಭ್ಯರ್ಥಿಯು ಗರಿಷ್ಠ ವಯಸ್ಸು 01-08-2025 ರಂತೆ 56 ವರ್ಷಗಳನ್ನು ಹೊಂದಿರಬೇಕು.

ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ₹47,600 – 1,51,100/- ವೇತನವನ್ನು ನೀಡಲಾಗುತ್ತದೆ.

ಸಂದರ್ಶನ

  • ಅಧಿಕೃತ ವೆಬ್‌ಸೈಟ್ https://uidai.gov.in/en/ ಗೆ ಭೇಟಿ ನೀಡಿ.
  • ನಿಮಗೆ ಸಂಬಂಧಿಸಿದ UIDAI ವಿಭಾಗವನ್ನು ಆಯ್ಕೆಮಾಡಿ.
  • ವಿಭಾಗ ಅಧಿಕಾರಿ ಹುದ್ದೆಯ ಅಧಿಸೂಚನೆಯನ್ನು ಓದಿ ಅರ್ಹತೆ ಪರಿಶೀಲಿಸಿ.
  • ಆನ್‌ಲೈನ್ ಅರ್ಜಿ ನಮೂನೆಯ ಲಿಂಕ್‌ ತೆರೆಯಿರಿ.
  • ಎಲ್ಲಾ ವಿವರಗಳನ್ನು ಸರಿಯಾಗಿ ಭರ್ತಿ ಮಾಡಿ.
  • ಶುಲ್ಕ ಪಾವತಿ ಮಾಡಿ.
  • ಅರ್ಜಿ ಸಲ್ಲಿಸಿ, ಸಬ್ಮಿಟ್ ಮಾಡಿದ ಅರ್ಜಿಯ ಪ್ರತಿಯನ್ನು ಪ್ರಿಂಟ್ ತೆಗೆದು ಇಟ್ಟುಕೊಳ್ಳಿ.
  • ಈ ಕೆಳಗಿನ ವಿಳಾಸಕ್ಕೆ ಅರ್ಜಿ ನಮೂನೆಯನ್ನು ಕಳುಹಿಸಬೇಕು.

ವಿಳಾಸ:

 Director (HR), Unique Identification Authority of India (UIDAI), Regional Office, 3rd Floor, South Wing, Khanija Bhavan, No. 49, Race Course Road, Bengaluru – 560 001

ವಾಟ್ಸಾಪ್‌ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಇತರೆ ಹುದ್ದೆಗಳ ಮಾಹಿತಿಗಾಗಿClick Here
ಟೆಲಿಗ್ರಾಮ್ ಗ್ರೂಪ್ಇಲ್ಲಿ ಕ್ಲಿಕ್‌ ಮಾಡಿ
ಅಧಿಕೃತ ಅಧಿಸೂಚನೆ & ಅರ್ಜಿ ನಮೂನೆClick Here
ಅಧಿಕೃತ ವೆಬ್‌ಸೈಟ್Click Here

Leave a Reply

Your email address will not be published. Required fields are marked *